ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
15. ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.

ERVKN
15. ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.

IRVKN
15. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 15 of Total Verses 56
  • ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
  • ERVKN

    ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.
  • IRVKN

    ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
Total 56 Verses, Current Verse 15 of Total Verses 56
×

Alert

×

kannada Letters Keypad References