KNV
30. ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
ERVKN
30. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು.
IRVKN
30. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN