KNV
23. ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
ERVKN
23. ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು.
IRVKN
23. ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN