ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
53. ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.

ERVKN
53. ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು.

IRVKN
53. (ಮತ್ತಾ 26:57-75; ಲೂಕ 22:54-71; ಯೋಹಾ 18:12-27) ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 53 of Total Verses 72
  • ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
  • ERVKN

    ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು.
  • IRVKN

    (ಮತ್ತಾ 26:57-75; ಲೂಕ 22:54-71; ಯೋಹಾ 18:12-27) ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
Total 72 Verses, Current Verse 53 of Total Verses 72
×

Alert

×

kannada Letters Keypad References