KNV
19. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
ERVKN
19. ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.
IRVKN
19. ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN