KNV
45. ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
ERVKN
45. ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.
IRVKN
45. ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN