KNV
7. ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
ERVKN
7. ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
IRVKN
7. ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN