ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
9. ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.

ERVKN
9. ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.

IRVKN
9. ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.

OCVKN





  • ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
  • ERVKN

    ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.
  • IRVKN

    ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.
Common Bible Languages
West Indian Languages
×

Alert

×

Kannada Letters Keypad References