ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
2. ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?

ERVKN
2. ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?

IRVKN
2. ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 2 of Total Verses 56
  • ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
  • ERVKN

    ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?
  • IRVKN

    ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
Total 56 Verses, Current Verse 2 of Total Verses 56
×

Alert

×

kannada Letters Keypad References