KNV
10. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
ERVKN
10. ‘ನಿಮ್ಮ ತಂದೆತಾಯಿಗಳನ್ನು ಗೌರವಿಸಿರಿ’ [✡ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5:16.] ಎಂತಲೂ ‘ಯಾವ ವ್ಯಕ್ತಿಯಾದರೂ ತನ್ನ ತಂದೆತಾಯಿಗಳಿಗೆ ಕೆಟ್ಟದ್ದನ್ನು ನುಡಿದರೆ ಅವನಿಗೆ ಮರಣದಂಡನೆ ಆಗಬೇಕು’ [✡ಉಲ್ಲೇಖನ: ವಿಮೋಚನ. 21:17.] ಎಂತಲೂ ಮೋಶೆಯು ಹೇಳಿದ್ದಾನೆ.
IRVKN
10. ‘ನಿನ್ನ [§ ವಿಮೋ 20:12:] ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು [* ವಿಮೋ 21:17:] ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN