KNV
26. ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
ERVKN
26. ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.
IRVKN
26. ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN