KNV
7. ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ERVKN
7. ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.
IRVKN
7. [† ಮಾರ್ಕ 1:11; ಮತ್ತಾ 3:17:] ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN