ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
28. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ERVKN
28. ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

IRVKN
28. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 28 of Total Verses 34
  • ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
  • ERVKN

    ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
  • IRVKN

    ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
Total 34 Verses, Current Verse 28 of Total Verses 34
×

Alert

×

kannada Letters Keypad References