ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
9. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

ERVKN
9. ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ! ಪರಲೋಕದ ದೇವರನ್ನು ಕೊಂಡಾಡಿರಿ!” ಕೀರ್ತನೆ 118:26

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 9 of Total Verses 46
  • ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
  • ERVKN

    ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ! ಪರಲೋಕದ ದೇವರನ್ನು ಕೊಂಡಾಡಿರಿ!” ಕೀರ್ತನೆ 118:26
Total 46 Verses, Current Verse 9 of Total Verses 46
×

Alert

×

kannada Letters Keypad References