KNV
33. ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ERVKN
33. ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.
IRVKN
33. ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN