KNV
23. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
ERVKN
23. ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
IRVKN
23. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN