KNV
29. ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
ERVKN
29. “ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ.
IRVKN
29. “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN