KNV
8. ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ERVKN
8. ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
IRVKN
8. ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN