KNV
4. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
ERVKN
4. ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.
IRVKN
4. ಆ ಸ್ತ್ರೀಯು [§ ನೇರಳೆ. ಪ್ರಕ 18:16:] ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ [* ಯೆರೆ 51:7; ಪ್ರಕ 18:6:] ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN