ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
9. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.

ERVKN
9. ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.” ಕೀರ್ತನೆ. 18:49]

IRVKN
9. [† ರೋಮಾ. 3:29] ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, [‡ 2 ಸಮು 22:50, ಕೀರ್ತ 18:49] “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 9 of Total Verses 33
  • ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
  • ERVKN

    ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.” ಕೀರ್ತನೆ. 18:49
  • IRVKN

    † ರೋಮಾ. 3:29 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, ‡ 2 ಸಮು 22:50, ಕೀರ್ತ 18:49 “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
Total 33 Verses, Current Verse 9 of Total Verses 33
×

Alert

×

kannada Letters Keypad References