KNV
25. ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
ERVKN
25. ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
IRVKN
25. [† ಗಲಾ. 5:3] ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN