KNV
21. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ERVKN
21. ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
IRVKN
21. ಈಗಲಾದರೋ [* ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17] ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ [† ಅ. ಕೃ. 10:43] ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN