ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.

ERVKN
24. ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.

IRVKN
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ [§ ಅ. ಕೃ. 2:24] ಎಬ್ಬಿಸಿದ ದೇವರನ್ನು [* ರೋಮಾ. 10:9; 1 ಪೇತ್ರ 1:21] ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 24 of Total Verses 25
  • ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
  • ERVKN

    ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.
  • IRVKN

    ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ § ಅ. ಕೃ. 2:24 ಎಬ್ಬಿಸಿದ ದೇವರನ್ನು * ರೋಮಾ. 10:9; 1 ಪೇತ್ರ 1:21 ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
Total 25 Verses, Current Verse 24 of Total Verses 25
×

Alert

×

kannada Letters Keypad References