KNV
29. ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
ERVKN
29. ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9]
IRVKN
29. ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ [‡ ರೋಮಾ. 10:20] ಅನ್ಯಜನರಿಗೆ ನೀತಿಯು ಅಂದರೆ [§ ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7] ನಂಬಿಕೆಯಿಂದುಂಟಾದ ನೀತಿಯು ದೊರಕಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN