KNV
16. ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
ERVKN
16. ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.
IRVKN
16. ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN