KNV
34. ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
ERVKN
34. ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.
IRVKN
34. [§ 1 ಕೊರಿ 11:21-22,] ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ [* 1 ಕೊರಿ 4:19] ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN