ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
15. ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ERVKN
15. ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು [†ಅವಳ ಮಕ್ಕಳು ಅಕ್ಷರಶಃ, ಹೀಬ್ರೂ ಭಾಷೆಯಲ್ಲಿ “ನಿನ್ನ ಬೀಜ ಮತ್ತು ಅವಳ ಬೀಜ.”] ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.

IRVKN
15. ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

OCVKN





History

No History Found

  • ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
  • ERVKN

    ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು †ಅವಳ ಮಕ್ಕಳು ಅಕ್ಷರಶಃ, ಹೀಬ್ರೂ ಭಾಷೆಯಲ್ಲಿ “ನಿನ್ನ ಬೀಜ ಮತ್ತು ಅವಳ ಬೀಜ.” ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
  • IRVKN

    ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References