ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
2. ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.

ERVKN
2. ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.

IRVKN
2. ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.

OCVKN





  • ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
  • ERVKN

    ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.
  • IRVKN

    ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
Common Bible Languages
West Indian Languages
×

Alert

×

Kannada Letters Keypad References