ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
13. ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ

ERVKN
13. ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತ ಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 13 of Total Verses 37
  • ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
  • ERVKN

    ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತ ಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
Total 37 Verses, Current Verse 13 of Total Verses 37
×

Alert

×

kannada Letters Keypad References