ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
30. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ERVKN
30. ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 30 of Total Verses 37
  • ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
  • ERVKN

    ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.
Total 37 Verses, Current Verse 30 of Total Verses 37
×

Alert

×

kannada Letters Keypad References