KNV
6. ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ERVKN
6. ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN