ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
2. ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.

ERVKN
2. ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
  • ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
  • ERVKN

    ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.
Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References