ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
12. ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.

ERVKN
12. ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)

IRVKN
12. ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 12 of Total Verses 26
  • ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
  • ERVKN

    ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)
  • IRVKN

    ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
Total 26 Verses, Current Verse 12 of Total Verses 26
×

Alert

×

kannada Letters Keypad References