ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
24. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,

ERVKN
24. (24-25) ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”

IRVKN
24. (24-25) “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 24 of Total Verses 26
  • ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
  • ERVKN

    (24-25) ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”
  • IRVKN

    (24-25) “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
Total 26 Verses, Current Verse 24 of Total Verses 26
×

Alert

×

kannada Letters Keypad References