KNV
19. ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ERVKN
19. ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.
IRVKN
19. ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN