KNV
8. ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
ERVKN
8. ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.
IRVKN
8. ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN