ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.

ERVKN
18. ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.

IRVKN
18. ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 18 of Total Verses 35
  • ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
  • ERVKN

    ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
  • IRVKN

    ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
Total 35 Verses, Current Verse 18 of Total Verses 35
×

Alert

×

kannada Letters Keypad References