ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.

ERVKN
15. ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.

IRVKN
15. ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 15 of Total Verses 27
  • ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
  • ERVKN

    ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.
  • IRVKN

    ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
Total 27 Verses, Current Verse 15 of Total Verses 27
×

Alert

×

kannada Letters Keypad References