ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.

ERVKN
21. ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”

IRVKN
21. ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 21 of Total Verses 27
  • ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
  • ERVKN

    ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
  • IRVKN

    ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.
Total 27 Verses, Current Verse 21 of Total Verses 27
×

Alert

×

kannada Letters Keypad References