KNV
12. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
ERVKN
12. “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.)
IRVKN
12. ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN