ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.

ERVKN
11. ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ [*ಯೂದ ಇವನು ಅಪೊಸ್ತಲ ಯೂದನಲ್ಲ.] ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.

IRVKN
11. ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 11 of Total Verses 43
  • ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
  • ERVKN

    ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ *ಯೂದ ಇವನು ಅಪೊಸ್ತಲ ಯೂದನಲ್ಲ. ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
  • IRVKN

    ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.
Total 43 Verses, Current Verse 11 of Total Verses 43
×

Alert

×

kannada Letters Keypad References