ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.

ERVKN
5. “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.

IRVKN
5. ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 5 of Total Verses 19
1 2 3 4 5 6 7 8 9 10 11 12 13
  • ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
  • ERVKN

    “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.
  • IRVKN

    ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
Total 19 Verses, Current Verse 5 of Total Verses 19
1 2 3 4 5 6 7 8 9 10 11 12 13
×

Alert

×

kannada Letters Keypad References