ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.

ERVKN
9. ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.

IRVKN
9. ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 9 of Total Verses 19
1 2 3 4 5 6 7 8 9 10 11 12 13 14 15 16 17
18 19
  • ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
  • ERVKN

    ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
  • IRVKN

    ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.
Total 19 Verses, Current Verse 9 of Total Verses 19
1 2 3 4 5 6 7 8 9 10 11 12 13 14 15 16 17
18 19
×

Alert

×

kannada Letters Keypad References