KNV
15. ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ERVKN
15. “ ‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN
15. ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’ ” ಅನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN