ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
24. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

ERVKN
24. ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.

IRVKN
24. ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 24 of Total Verses 52
  • ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
  • ERVKN

    ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.
  • IRVKN

    ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
Total 52 Verses, Current Verse 24 of Total Verses 52
×

Alert

×

kannada Letters Keypad References