ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
30. ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?

ERVKN
30. ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;

IRVKN
30. ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 30 of Total Verses 52
  • ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
  • ERVKN

    ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;
  • IRVKN

    ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
Total 52 Verses, Current Verse 30 of Total Verses 52
×

Alert

×

kannada Letters Keypad References