ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

ERVKN
6. ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.

IRVKN
6. ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 6 of Total Verses 52
  • ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
  • ERVKN

    ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.
  • IRVKN

    ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
Total 52 Verses, Current Verse 6 of Total Verses 52
×

Alert

×

kannada Letters Keypad References