KNV
1. ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ERVKN
1. ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.
IRVKN
1. ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN