KNV
15. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
ERVKN
15. ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.
IRVKN
15. ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN