ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.

ERVKN
21. ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’ ”

IRVKN
21. “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 21 of Total Verses 33
  • ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
  • ERVKN

    ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’ ”
  • IRVKN

    “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
Total 33 Verses, Current Verse 21 of Total Verses 33
×

Alert

×

kannada Letters Keypad References